ಮುಂಬೈ: ಮಾಜಿ ವಿಶ್ವ ಸುಂದರಿ, ಬಾಲಿವುಡ್ ಬ್ಯೂಟಿ ಐಶ್ವರ್ಯಾ ರೈ ಬಚ್ಚನ್ (Aishwarya Rai Bachchan) ಹಾಗೂ ಅಭೀಷೇಕ್ ಬಚ್ಚನ್ ಇತ್ತೀಚಿನ ದಿನಗಳಲ್ಲಿ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುವ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಡಿವೋರ್ಸ್ (Divorce) ವಿಚಾರವಾಗಿ ಹೆಚ್ಚು ಸುದ್ದಿಯಲ್ಲಿರುವ ಈ ಜೋಡಿಯು ಇದೀಗ ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ವಿಚ್ಛೇದನ ವದಂತಿಗೆ ತೆರೆ ಎಳೆದಿದ್ದಾರೆ.
ಕುಟುಂಬದ ಕಾರ್ಯಕ್ರಮದಲ್ಲಿ ದಂಪತಿ ಒಟ್ಟಾಗಿ ಕಾಣಿಸಿಕೊಳ್ಳುವ ಮೂಲಕ ವಿಚ್ಛೇದನ ವದಂತಿಗೆ ತೆರೆ ಎಳೆದಿದ್ದು, ದಂಪತಿ ಒಟ್ಟಾಗಿ ಫೋಟೋಗೆ ಫೋಸ್ ನೀಡಿದ್ಧಾರೆ. ಇದರ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅನಂತ್ ಅಂಬಾನಿ ಮದುವೆಯಲ್ಲಿ ದಂಪತಿ ಪ್ರತ್ಯೇಕವಾಗಿ ಫೋಟೋಗೆ ಪೋಸ್ ನೀಡುವ ಮೂಲಕ ವಿಚ್ಛೇದನ ವದಂತಿಗೆ ಇಂಬು ನೀಡಿದ್ದರು. ಆದರೆ, ಆ ಬಳಿಕ ನಡೆದ ಕಾರ್ಯಕ್ರಮಗಳಲ್ಲಿ ಒಟ್ಟಾಗಿ ಕಾಣಿಸಿಕೊಳ್ಳುವ ಮೂಲಕ ದಂಪತಿ ವಿಚ್ಛೇದನ ವದಂತಿಗಳಿಗೆ ತೆರೆ ಎಳೆದಿದ್ದಾರೆ.
ಬಾಣಂತಿಯರ ಸಾವು ಪ್ರಕರಣ; ಬಳ್ಳಾರಿ ಜಿಲ್ಲಾಸ್ಪತ್ರೆ ಮೇಲೆ Lokayukta ದಾಳಿ
Champions Trophy ವಿಚಾರವಾಗಿ ಬಿಸಿಸಿಐ ಯಾವತ್ತಿದ್ದರೂ… ಅಚ್ಚರಿಯ ಹೇಳಿಕೆ ನೀಡಿದ ಟೀಮ್ ಇಂಡಿಯಾ ಮಾಜಿ ಆಟಗಾರ