ಲಾಕ್​ಡೌನ್​ನಿಂದಾಗಿ ಏರಿದೆ ನಿರುದ್ಯೋಗ ಪ್ರಮಾಣ, ಆದರೆ ಕೆಲಸಕ್ಕೆ ಜನರೇ ಸಿಗುತ್ತಿಲ್ಲ

ನವದೆಹಲಿ: ದೇಶಾದ್ಯಂತ ಲಾಕ್​ಡೌನ್​ನಿಂದಾಗಿ 40 ಕೋಟಿಗೂ ಅಧಿಕ ಜನರು ಬಡತನದ ಕೂಪಕ್ಕೆ ತಳ್ಳಲ್ಪಟ್ಟರೆ, 12 ಕೋಟಿಗೂ ಅಧಿಕ ಜನರು ಕೆಲಸ ಕಳೆದುಕೊಂಡು ನಿರುದ್ಯೋಗ ಪ್ರಮಾಣ ಹಿಂದೆಂದಿಗಿಂತಲೂ ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ ಎಂದು ಅಂಕಿ-ಸಂಖ್ಯೆಗಳು ಹೇಳುತ್ತಿವೆ. ಪ್ರಸ್ತುತ ದೇಶದಲ್ಲಿ ಅತಿ ಹೆಚ್ಚು ಉದ್ಯೋಗ ಒದಗಿಸುವ ಕ್ಷೇತ್ರವೆಂದರೆ, ರಿಯಾಲ್ಟಿ ಅಥವಾ ಕಟ್ಟಡ ನಿರ್ಮಾಣ ಕ್ಷೇತ್ರ. ನಿರ್ಮಾಣ ಕಾಮಗಾರಿ ಕೈಗೊಳ್ಳಲು ಈಗಾಗಲೇ ಸರ್ಕಾರ ಅನುಮತಿ ನೀಡಿದೆ. ವಿಪರ್ಯಾಸವೆಂದರೆ, ಗುತ್ತಿಗೆದಾರರಿಗೆ ಕಾಮಗಾರಿ ನಡೆಸಲು ಕಾರ್ಮಿಕರೇ ಸಿಗುತ್ತಿಲ್ಲ. ಇಷ್ಟಕ್ಕೂ ಕಾರ್ಮಿಕರ ಕೊರತೆ ಯಾಕೆ ಗೊತ್ತೆ? … Continue reading ಲಾಕ್​ಡೌನ್​ನಿಂದಾಗಿ ಏರಿದೆ ನಿರುದ್ಯೋಗ ಪ್ರಮಾಣ, ಆದರೆ ಕೆಲಸಕ್ಕೆ ಜನರೇ ಸಿಗುತ್ತಿಲ್ಲ