ನಿಷೇಧದ ನಡುವೆಯೂ ಕೇರಳದ ಕಾಂಗ್ರೆಸ್​ ಘಟಕದಿಂದ ಪ್ರಧಾನಿ ಮೋದಿ ಕುರಿತ ವಿವಾದಿತ ಸಾಕ್ಷ್ಯಚಿತ್ರ ಪ್ರದರ್ಶನ

ತಿರುವನಂತಪುರಂ: ಕೇಂದ್ರ ಸರ್ಕಾರ ಬ್ಯಾನ್​ ಮಾಡಿದ್ದರೂ ಕೂಡ ಪ್ರಧಾನಿ ಮೋದಿ ಕುರಿತಾದ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ಕೇರಳದ ಕಾಂಗ್ರೆಸ್ ಘಟಕ ಬಹಿರಂಗವಾಗಿ ಪ್ರದರ್ಶನ ಮಾಡುವ ಮೂಲಕ ಭಾರೀ ಟೀಕೆಗೆ ಗ್ರಾಸವಾಗಿದೆ. ಬಿಬಿಸಿ ಸಾಕ್ಷ್ಯಚಿತ್ರವು ಒಂದು ತಪ್ಪು ಮತ್ತು​ ಪ್ರೇರಿತ ಪ್ರಚಾರ ಎಂದು ಕಾರಣ ಹೇಳಿ ಕೇಂದ್ರ ಸರ್ಕಾರ ಅದನ್ನು ಬ್ಯಾನ್​ ಮಾಡಿದೆ. 2002 ರ ಗುಜರಾತ್ ಗಲಭೆಗಳು ಮತ್ತು ಪಿಎಂ ಮೋದಿಯವರ ರಾಜಕೀಯದ ಬಗ್ಗೆ ಮಾತನಾಡುವುದು ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಎರಡು ಭಾಗಗಳ ಸರಣಿಯ ಸಾಕ್ಷ್ಯಚಿತ್ರವನ್ನು … Continue reading ನಿಷೇಧದ ನಡುವೆಯೂ ಕೇರಳದ ಕಾಂಗ್ರೆಸ್​ ಘಟಕದಿಂದ ಪ್ರಧಾನಿ ಮೋದಿ ಕುರಿತ ವಿವಾದಿತ ಸಾಕ್ಷ್ಯಚಿತ್ರ ಪ್ರದರ್ಶನ