‘ಹರ್ ಘರ್ ತಿರಂಗ’ ಅಭಿಯಾನ: ರಾಷ್ಟ್ರಧ್ವಜದ ಜೊತೆ ಸೆಲ್ಫೀ ಕ್ಲಿಕ್ಕಿಸಿ ಅಪ್ಲೋಡ್ ಮಾಡಲು ಅಮಿತ್ ಷಾ ಮನವಿ
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಇಂದು ‘ಹರ್ ಘರ್ ತಿರಂಗ’ ಅಭಿಯಾನದಲ್ಲಿ ಭಾಗವಹಿಸುವಂತೆ ಜನರಿಗೆ ಮನವಿ ಮಾಡಿದ್ದಾರೆ. ಇದು ಪ್ರತಿಯೊಬ್ಬ ಭಾರತೀಯನ ಮೂಲಭೂತ ಏಕತೆಯನ್ನು ಜಾಗೃತಗೊಳಿಸುವ ರಾಷ್ಟ್ರೀಯ ಆಂದೋಲನವಾಗಿ ವಿಕಸನಗೊಂಡಿದೆ ಎಂದು ಹೇಳಿದರು. ಇದನ್ನೂ ಓದಿ: ಕ್ಲಾಸ್ ತಪ್ಪಿಸಲು ಇಮೇಲ್ ಮೂಲಕ ಶಾಲೆಗೆ ಬಾಂಬ್ ಬೆದರಿಕೆ: 14 ವರ್ಷದ ಬಾಲಕನ ಬಂಧನ ಈ ಹರ್ ಘರ್ ತಿರಂಗಾ ಅಭಿಯಾನದ ಭಾಗವಾಗಿ ಎಲ್ಲರೂ ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಬೇಕು. ಅದರ ಜೊತೆ ಸೆಲ್ಫೀ ತೆಗೆದುಕೊಂಡು … Continue reading ‘ಹರ್ ಘರ್ ತಿರಂಗ’ ಅಭಿಯಾನ: ರಾಷ್ಟ್ರಧ್ವಜದ ಜೊತೆ ಸೆಲ್ಫೀ ಕ್ಲಿಕ್ಕಿಸಿ ಅಪ್ಲೋಡ್ ಮಾಡಲು ಅಮಿತ್ ಷಾ ಮನವಿ
Copy and paste this URL into your WordPress site to embed
Copy and paste this code into your site to embed