ಡಿಕೆ ಬ್ರದರ್ಸ್​ ಕೋಟೆಯಲ್ಲಿ ಅಮಿತ್ ಶಾ ಬೃಹತ್ ರೋಡ್​ ಶೋ..!ಫೋಟೋಗಳು ಇಲ್ಲಿವೆ…

ಚನ್ನಪಟ್ಟಣ: ಲೋಕಸಭಾ ಚುನಾವಣಾ ಕಣ ರಂಗೇರಿದ್ದು ಇದೇ ಮೊದಲ ಬಾರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಆಗಮಿಸಿದ್ದಾರೆ. ಬಿಜೆಪಿ ಮತ್ತು ದಳ ನಾಯಕರ ಜೊತೆ ಸರಣಿ ಸಭೆ ನಡೆಸಿ ಗೆಲುವಿಗೆ ಬೇಕಾದ ತಂತ್ರಗಳನ್ನು ನಾಯಕರಿಗೆ ಮನದಟ್ಟು ಮಾಡಿಸಿದ್ದಾರೆ. ಇದನ್ನೂ ಓದಿ: ಲೋಕಸಮರ: ವಿದ್ಯುನ್ಮಾನ ಮತಯಂತ್ರದ ವಿರುದ್ಧ ಮದ್ರಾಸ್​ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ ಡಿಎಂಕೆ ಇಂದು (ಮಂಗಳವಾರ) ರಾಜ್ಯಕ್ಕೆ ಆಗಮಿಸುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಸತತ ಸಭೆ, ಸಮಾವೇಶಗಳ ಬಳಿಕ ಇದೀಗ … Continue reading ಡಿಕೆ ಬ್ರದರ್ಸ್​ ಕೋಟೆಯಲ್ಲಿ ಅಮಿತ್ ಶಾ ಬೃಹತ್ ರೋಡ್​ ಶೋ..!ಫೋಟೋಗಳು ಇಲ್ಲಿವೆ…