ಬೀದರ್​ನ ಗೋರ್ಟಾದಲ್ಲಿ ಹುತಾತ್ಮರ ಸ್ಮಾರಕ ಲೋಕಾರ್ಪಣೆಗೊಳಿಸಿದ ಅಮಿತ್ ಷಾ

ಬೀದರ್: ಜಿಲ್ಲೆಯ ಹುಲಸೂರು ತಾಲೂಕಿನ ಗೋರ್ಟಾದಲ್ಲಿ ಹುತಾತ್ಮ ಸ್ಮಾರಕವನ್ನು ಕೇಂದ್ರ ಗೃಹ ಸಚಿವ ಅಮಿತ್ ಷಾ. ಲೋಕಾರ್ಪಣೆಗೊಳಿಸಿದ್ದಾರೆ. ಗೋರ್ಟಾ ಕಾರ್ಯಕ್ರಮ ನಿಮಿತ್ತ ಅಮಿತ್ ಷಾ ಅವರು ಶನಿವಾರ ರಾತ್ರಿಯೇ ಬೀದರ್ ವಾಯುನೆಲೆ ಕೇಂದ್ರಕ್ಕೆ ಆಗಮಿಸಿ ಅಲ್ಲಿನ ಗೆಸ್ಟ್ ಹೌಸ್​​​ನಲ್ಲಿ ವಾಸ್ತವ್ಯ ಹೂಡಿದ್ದರು. ಇಂದು ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ಗೋರ್ಟಾ ಆಗಮಿಸಿ ಇಲ್ಲಿನ ಲಕ್ಷ್ಮಿ ದೇವಾಲಯದಲ್ಲಿ ಹಿರಿಯರೊಂದಿಗೆ ಸಂವಾದ ನಡೆಸಿ ಹುತಾತ್ಮ ಸ್ಮಾರಕ ಲೋಕಾರ್ಪಣೆ. ನಂತರ ನಡೆದ ಸಾರ್ವಜನಿಕ ಸಭೆಯನ್ನ ಉದ್ದೇಶಿಸಿ ಭಾಷಣ ಮಾಡಿದ್ದಾರೆ. ವಿಜಯ ಸಂಕಲ್ಪ ಯಾತ್ರೆ … Continue reading ಬೀದರ್​ನ ಗೋರ್ಟಾದಲ್ಲಿ ಹುತಾತ್ಮರ ಸ್ಮಾರಕ ಲೋಕಾರ್ಪಣೆಗೊಳಿಸಿದ ಅಮಿತ್ ಷಾ