23.9 C
Bangalore
Friday, December 6, 2019

ಎನ್​ಡಿಎ ನಾಯಕರನ್ನು ಔತಣಕೂಟಕ್ಕೆ ಆಹ್ವಾನಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಷಾ

Latest News

ಸಾಲ ಮರುಪಾವತಿ ಅವಧಿ ವಿಸ್ತರಣೆ : ಸಿಂಡಿಕೇಟ್ ಬ್ಯಾಂಕ್ ಗ್ರಾಹಕರಿಗೆ ಸೌಲಭ್ಯ

ಬೆಂಗಳೂರು: ಸಿಂಡಿಕೇಟ್ ಬ್ಯಾಂಕ್ ತನ್ನ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (ಎಂಎಸ್​ಎಂಇ) ಸಾಲದ ವಿನ್ಯಾಸವನ್ನು ಪರಿಷ್ಕರಿಸಿದ್ದು, ಎಂಎಸ್​ಎಂಇ ಗ್ರಾಹಕರ ಸಾಲ ಮರುಪಾವತಿ...

ಗ್ವಾಟೆಮಾಲಾ ನಗರದಲ್ಲಿ ಟಿವಿಎಸ್ ಫ್ಲ್ಯಾಗ್​ಶಿಪ್ ಶೋರೂಂ: ಕ್ಯಾಡಿಸಾ ಸಂಸ್ಥೆ ಸಹಯೋಗದೊಂದಿಗೆ ನೂತನ ಮಳಿಗೆ

ಬೆಂಗಳೂರು: ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ತಯಾರಿಕೆಯಲ್ಲಿ ವಿಶ್ವದ ಪ್ರತಿಷ್ಠಿತ ಸಂಸ್ಥೆಗಳಲ್ಲೊಂದಾದ ಟಿವಿಎಸ್ ಮೋಟಾರ್ ಕಂಪನಿ, ಕ್ಯಾಡಿಸಾ ಸಹಭಾಗಿತ್ವದಲ್ಲಿ ಮಧ್ಯ ಅಮೇರಿಕಾದ ಗ್ವಾಟೆಮಾಲಾ...

ಎನ್​ಕೌಂಟರ್​ಗೆ ದೇಶಾದ್ಯಂತ ಮುಗಿಲು ಮುಟ್ಟಿದ ಸಂಭ್ರಮ: ಪೊಲೀಸರ ಕ್ರಮಕ್ಕೆ ಶ್ಲಾಘನೆ

ಹೈದರಾಬಾದ್​​: ದೇಶವನ್ನೇ ಬೆಚ್ಚಿಬೀಳಿಸಿದ ಪಶುವೈದ್ಯೆ ದಿಶಾ ರೆಡ್ಡಿ ಗ್ಯಾಂಗ್ ರೇಪ್​ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಎನ್​ಕೌಂಟರ್​​ನಲ್ಲಿ ಹತ್ಯೆ ಮಾಡಿರುವುದಕ್ಕೆ ದೇಶದಾದ್ಯಂತ...

ನಾರಾಯಣಪುರ ಬಸವಸಾಗರ ಜಲಾಶಯದ ಹಿನ್ನೀರಿನಲ್ಲಿ ಬೃಹತ್​ ಮೊಸಳೆ ಪತ್ತೆ: ಭಕ್ತರಲ್ಲಿ ಆತಂಕ

ರಾಯಚೂರು: ನಾರಾಯಣಪುರದ ಬಸವಸಾಗರ ಜಲಾಶಯದ ಹಿನ್ನೀರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷವಾಗಿದೆ. ಜಲಾಶಯದ ಹಿನ್ನೀರಿನಲ್ಲಿರುವ ನವಲಿಯ ಜಡೇಲಿಂಗೇಶ್ವರ ದೇವಸ್ಥಾನದ ಬಳಿ ಮೊಸಳೆ ಪ್ರತ್ಯಕ್ಷವಾಗಿ ಭಕ್ತರಲ್ಲಿ...

ಲಾಭಗಳೊಂದಿಗೆ ಆರಂಭವಾದ ಮುಂಬೈ ಷೇರುಪೇಟೆ: 12ಸಾವಿರ ದಾಟಿದ ನಿಫ್ಟಿ

ಮುಂಬೈ: ಮುಂಬೈ ಷೇರು ಮಾರುಕಟ್ಟೆ(ಬಿಎಸ್​​ಇ)ಯಲ್ಲಿ ಶುಕ್ರವಾರ ಬೆಳಗ್ಗಿನಿಂದಲೇ ಗೂಳಿಯ ಓಟ ಜೋರಾಗಿದೆ. ಬಿಎಸ್​​ಇ ದಿನದ ಆರಂಭದಿಂದಲೇ ಲಾಭದಲ್ಲಿ ವ್ಯವಹಾರ ನಡೆಸುತ್ತಿದೆ. ನ್ಯಾಷನಲ್ ಸ್ಟಾಕ್ಸ್​...

ನವದೆಹಲಿ: ಲೋಕಸಭೆ ಚುನಾವಣೆಯ ಎಲ್ಲ ಹಂತಗಳೂ ಮುಗಿದು ಇನ್ನೇನು ಫಲಿತಾಂಶಕ್ಕೆ ಎರಡು ದಿನಗಳಷ್ಟೇ ಬಾಕಿಯಿದೆ. ನಿನ್ನೆ ಸಂಜೆ ಹೊರಬಿದ್ದ ಚುನಾವಣೋತ್ತರ ಸಮೀಕ್ಷೆ ಫಲಿತಾಂಶಗಳೆಲ್ಲ ಎನ್​ಡಿಎ ಪರವಾಗಿ ಇವೆ. ಕೇಂದ್ರದಲ್ಲಿ ಎನ್​ಡಿಎ ಅಧಿಕಾರ ಗ್ಯಾರಂಟಿ ಎನ್ನುತ್ತಿವೆ.

ಹೀಗಿರುವಾದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಮಂಗಳವಾರ ಎನ್​ಡಿಎ ಮುಖಂಡರಿಗಾಗಿ ಔತಣಕೂಟ ಏರ್ಪಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎನ್​ಡಿಎ ಮೈತ್ರಿಕೂಟದ ಪ್ರಮುಖ ನಾಯಕರಿಗೆ ಈ ಔತಣಕೂಟಕ್ಕೆ ಆಹ್ವಾನ ನೀಡಲಾಗಿದೆ. ಈ ಔತಣಕೂಟದ ಮೂಲಕ ಮುಖಂಡರು ಭೇಟಿಯಾಗಿ ಸರ್ಕಾರ ರಚನೆ ಕುರಿತು ಚರ್ಚಿಸಲಿದ್ದಾರೆ ಎಂದು ವರದಿಯಾಗಿದೆ. ಹಾಗೇ ಸಚಿವ ಸಂಪುಟದ ಸಭೆ ನಾಳೆ ನಡೆಸಲಿದೆ ಎನ್ನಲಾಗಿದೆ.

Stay connected

278,732FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...