ಬಿಜೆಪಿ ರಾಷ್ಟ್ರಾಧ್ಯಕ್ಷರ ನಿರ್ದೇಶನದ ಮೇರೆಗೆ ಫಡ್ನವೀಸ್ “ಮಹಾ” ಸರ್ಕಾರದಲ್ಲಿ ಸೇರ್ಪಡೆ: ಅಮಿತ್​ ಶಾ

ನವದೆಹಲಿ: ಮಹಾರಾಷ್ಟ್ರದ ಹಿತಾಸಕ್ತಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ನಿರ್ದೇಶನದ ಮೇರೆಗೆ ಮಹಾರಾಷ್ಟ್ರ ಸರ್ಕಾರದಲ್ಲಿ ದೇವೇಂದ್ರ ಫಡ್ನವಿಸ್​ ಸೇರಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ತಿಳಿಸಿದ್ದಾರೆ. ಮಹಾರಾಷ್ಟ್ರ ಸರ್ಕಾರದ ರಾಜಕೀಯ ಬೆಳವಣಿಗೆ ಬಗ್ಗೆ ಮಾತನಾಡಿರುವ ಅಮಿತ್​ ಶಾ, ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂಧೆ ಅವರಿಗೆ ಬಿಜೆಪಿ ನೈತಿಕ ಬೆಂಬಲ ನೀಡುವುದಾಗಿ ಹೇಳಿದ್ದರು. ಮಹಾರಾಷ್ಟ್ರ ರಾಜ್ಯದ ಹಿತಾಸಕ್ತಿಯಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಮನವಿ ಮೇರೆಗೆ … Continue reading ಬಿಜೆಪಿ ರಾಷ್ಟ್ರಾಧ್ಯಕ್ಷರ ನಿರ್ದೇಶನದ ಮೇರೆಗೆ ಫಡ್ನವೀಸ್ “ಮಹಾ” ಸರ್ಕಾರದಲ್ಲಿ ಸೇರ್ಪಡೆ: ಅಮಿತ್​ ಶಾ