ಟೇಕ್ ಆಫ್ ವೇಳೆ ನಿಯಂತ್ರಣ ಕಳೆದುಕೊಂಡ ಹೆಲಿಕಾಪ್ಟರ್..ಅಮಿತ್ ಶಾ ಪಾರು!

ಪಾಟನಾ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೆಲಿಕಾಪ್ಟರ್ ಟೇಕ್ ಆಫ್ ಆಗುವ ವೇಳೆ ಸ್ವಲ್ಪ ಹೊತ್ತಿನಲ್ಲೇ ನಿಯಂತ್ರಣ ಕಳೆದುಕೊಂಡಿದೆ. ಸೋಮವಾರ ಬಿಹಾರದ ಬೇಗುಸರಾಯ್‌ನಿಂದ ಟೇಕಾಫ್ ಆಗುತ್ತಿದ್ದಾಗ ಈ ಘಟನೆ ನಡೆದಿದೆ. ಪೈಲಟ್‌ ರ ಸಮಯೋಚಿತ ತೀರ್ಮಾನದಿಂದ ಭಾರೀ ಅನಾಹುತ ತಪ್ಪಿದೆ. ಅಮಿತ್ ಶಾ ಬಿಹಾರದಲ್ಲಿ ಚುನಾವಣಾ ಪ್ರಚಾರ ಸಭೆಗೆ ಬಂದಿದ್ದರು. ಇದನ್ನೂ ಓದಿ: ಬ್ಯಾಂಕಿಂಗ್ ಷೇರುಗಳ ಬಿರುಗಾಳಿ: ಷೇರು ಮಾರುಕಟ್ಟೆಯಲ್ಲಿ ಅಬ್ಬರಿಸಿದ ಗೂಳಿ ಘಟನೆಯ ವಿಡಿಯೋ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಲಾಗಿದೆ. ಹೆಲಿಕಾಪ್ಟರ್ ಟೇಕ್ ಆಫ್ ಆಗುತ್ತಿರುವುದನ್ನು … Continue reading ಟೇಕ್ ಆಫ್ ವೇಳೆ ನಿಯಂತ್ರಣ ಕಳೆದುಕೊಂಡ ಹೆಲಿಕಾಪ್ಟರ್..ಅಮಿತ್ ಶಾ ಪಾರು!