ಮುಂಬೈ: ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ..ಶನಿವಾರ ಸಂಜೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಏನಾಗಿದೆ ಎಂಬ ಮಾಹಿತಿ ಸಿಕ್ಕಿಲ್ಲ. ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಅಮಿತಾಭ್ ದಾಖಲಾಗಿದ್ದಾರೆ..https://www.vijayavani.net/will-do-whatever-needed-to-end-corruption-crime-in-up-adityanath/