ಭಾರತ-ಪಾಕಿಸ್ತಾನ ನಡುವಿನ ವಿಶ್ವಕಪ್​ ಪಂದ್ಯಕ್ಕೆ ಸಾಕ್ಷಿಯಾಗಲಿದೆ ಗಣ್ಯರ ದಂಡು

ಅಹಮದಾಬಾದ್​: ಏಕದಿನ ವಿಶ್ವಕಪ್​ನಲ್ಲಿ ಆತಿಥೇಯ ಭಾರತ ಮತ್ತು ಪಾಕಿಸ್ತಾನ ನಡುವೆ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಶನಿವಾರ ನಡೆಯಲಿರುವ ಪಂದ್ಯಕ್ಕೆ ಗಣ್ಯರ ದಂಡು ಹಾಜರಾಗಲಿದೆ. ಗೃಹ ಸಚಿವ ಅಮಿತ್​ ಷಾ, ಬಾಲಿವುಡ್​ ತಾರೆ ಅಮಿತಾಭ್​ ಬಚ್ಚನ್​, ಸೂಪರ್​ಸ್ಟಾರ್​ ರಜಿನಿಕಾಂತ್​, ಕ್ರಿಕೆಟ್​ ದಿಗ್ಗಜ ಸಚಿನ್​ ತೆಂಡುಲ್ಕರ್​ ಮುಂತಾದವರು ಪಂದ್ಯಕ್ಕೆ ಸಾಕ್ಷಿಯಾಗಲಿದ್ದಾರೆ ಎಂದು ವರದಿಯಾಗಿದೆ. ಪಾಕಿಸ್ತಾನ ಕ್ರಿಕೆಟ್​ ಮಂಡಳಿ ಅಧ್ಯಕ್ಷ ರಕಾ ಅಶ್ರ್​ ಕೂಡ ಪಂದ್ಯಕ್ಕೆ ಹಾಜರಾಗಲಿದ್ದಾರೆ. ಬಚ್ಚನ್​, ರಜಿನಿ, ಸಚಿನ್​ಗೆ ಬಿಸಿಸಿಐ ಕಾರ್ಯದರ್ಶಿ ಜಯ್​ ಷಾ ಈ ಮುನ್ನ 50 … Continue reading ಭಾರತ-ಪಾಕಿಸ್ತಾನ ನಡುವಿನ ವಿಶ್ವಕಪ್​ ಪಂದ್ಯಕ್ಕೆ ಸಾಕ್ಷಿಯಾಗಲಿದೆ ಗಣ್ಯರ ದಂಡು