More

  ಚಂದ್ರಬಾಬು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ತಮಿಳಿಸೈ ಬಗ್ಗೆ ಅಮಿತ್ ಶಾ ಸೀರಿಯಸ್​!

  ಅಮರಾವತಿ: ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ನಾರಾ ಚಂದ್ರಬಾಬು ನಾಯ್ಡು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಆದರೆ ಚಂದ್ರಬಾಬು ಪ್ರಮಾಣ ವಚನ ಸ್ವೀಕಾರಕ್ಕೆ ಕೆಲವೇ ನಿಮಿಷಗಳ ಮೊದಲು ಅದೇ ವೇದಿಕೆಯಲ್ಲಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಒಂದು ಸಂದರ್ಭದಲ್ಲಿ ಗಂಭೀರವಾಗಿ ಕಾಣಿಸಿಕೊಂಡಿದ್ದರು.

  ಇದನ್ನೂ ಓದಿ: ಅದ್ಭುತ ದೃಶ್ಯಗಳಿಗೆ ಸಾಕ್ಷಿಯಾದ ಅಮರಾವತಿ: ಮೋದಿ ಆಶೀರ್ವಾದ ಪಡೆದ ಚಿರು, ಪವನ್​..ರಜನಿ ಉಪಸ್ಥಿತಿ!

  ಇದಕ್ಕೆ ಸಂಬಂಧಿಸಿದ ವೀಡಿಯೊಗಳು ಮತ್ತು ಫೋಟೋಗಳು ಮುಖ್ಯವಾಹಿನಿಯ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯ ವಿಷಯವಾಗಿದೆ.

  ತೆಲಂಗಾಣ ಮಾಜಿ ರಾಜ್ಯಪಾಲ ತಮಿಳಿಸೈ ಕೂಡ ಚಂದ್ರಬಾಬು ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಂಡಿದ್ದರು ಎಂಬುದು ವಿಶೇಷ. ವೇದಿಕೆಗೆ ಬಂದು ಕೇಂದ್ರದ ಹಿರಿಯರಿಗೆ ನಮಸ್ಕರಿಸಿ ತನ್ನ ಆಸನದ ಕಡೆಗೆ ಹೋದರು. ಆದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮಿಳಿಸೈ ಅವರನ್ನು ವಾಪಸ್ ಕರೆಸಿ ಸೀರಿಯಸ್​ ಆಗಿ ಮಾತನಾಡಿದರು. ಇದು ನೆರೆದವರ್ಲ್ಲಿ ಗಂಭೀರ ಚರ್ಚೆಗೆ ಕಾರಣವಾಯಿತು.

  ಆಂಧ್ರ ಸಿಎಂ ಆಗಿ ಚಂದ್ರಬಾಬು ಪ್ರಮಾಣ ವಚನ: ಪ್ರಧಾನಿ ಮೋದಿ ಉಪಸ್ಥಿತಿ..

  See also  ಆದರ್ಶ ನಾಯಕನ ಆಪ್ತ ನೆನಪು; ಲಾಲ್ ಬಹಾದೂರ್ ಶಾಸ್ತ್ರಿ ಸಾವಿನ ಕುರಿತ ದಾಖಲೆಗಳ ಬಹಿರಂಗಕ್ಕೆ ಮನವಿ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts