ಮೇಷ: ವಿದ್ಯಾರ್ಥಿಗಳಿಗೆ, ಅಧ್ಯಯನಶೀಲರಿಗೆ ಫಲದಾಯಕ ದಿವಸ. ವ್ಯವಹಾರಗಳಲ್ಲಿ ಸಹಾಯ ದೊರಕಿ ಯಶಸ್ಸು ಲಭಿಸಿದ ತೃಪ್ತಿ. ಶುಭಸಂಖ್ಯೆ: 6
ವೃಷಭ: ನೂತನ ಮಿತ್ರರ ಸಮಾಗಮದಿಂದ ಸಂತೋಷ. ಪಾಲುದಾರಿಕಾ ಕ್ಷೇತ್ರದಲ್ಲಿ ಪ್ರಗತಿ. ಕೈತುಂಬ ವರಮಾನ. ಸಾಂಸಾರಿಕ ಸುಖ ವೃದ್ಧಿ. ಶುಭಸಂಖ್ಯೆ: 7
ಮಿಥುನ: ಗಣ್ಯವ್ಯಕ್ತಿಗಳ ಸಂಪರ್ಕ. ವಿದ್ಯಾವಂತರೊಂದಿಗೆ ಸಮಾಲೋಚಿಸುವಿರಿ. ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಬದಲಾವಣೆ . ಶುಭಸಂಖ್ಯೆ: 3
ಕಟಕ: ದೂರ ಪ್ರಯಾಣ ಸಂಭವ. ಧಾರ್ವಿುಕ ವಿಚಾರಗಳಲ್ಲಿ ತಲ್ಲೀನತೆ. ಮನೆಯಲ್ಲಿ ಸಂತಸ. ಸ್ವಪ್ರಯತ್ನದ ಧನಾರ್ಜನೆ. ಧನಲಾಭ. ಶುಭಸಂಖ್ಯೆ: 6.
ಸಿಂಹ: ಆಸ್ತಿ ವಿಚಾರದಲ್ಲಿ ಮುನ್ನಡೆ. ಪಾಲುದಾರಿಕೆ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾರ್ಜನೆ. ಧಾರ್ವಿುಕ ಚಟುವಟಿಕೆಗಳಲ್ಲಿ ಭಾಗಿ. ಶುಭಸಂಖ್ಯೆ:9
ಕನ್ಯಾ: ಎಲ್ಲ ವಿಚಾರಗಳಲ್ಲಿ ಅಭಿವೃದ್ಧಿ ಸಂಭವ. ಆರೋಗ್ಯ ದಲ್ಲಿ ಸುಧಾರಣೆ. ವಿದ್ಯಾರ್ಥಿಗಳಿಗೆ ಸೌಕರ್ಯ ವೃದ್ಧಿ. ಅನಿರೀಕ್ಷಿತ ಧನಾಗಮ.ಶುಭಸಂಖ್ಯೆ: 1
ತುಲಾ: ಸಂಗಾತಿಯ ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣ ಸಂಭವ. ದೇವತಾ ಕಾರ್ಯದಲ್ಲಿ ಭಾಗಿಯಾದ ತೃಪ್ತಿ. ಉದ್ಯೋಗದಲ್ಲಿ ಮುನ್ನಡೆ. ಶುಭಸಂಖ್ಯೆ: 9
ವೃಶ್ಚಿಕ: ಸ್ಥಿರಾಸ್ತಿಗಳ ವಿಚಾರಗಳಲ್ಲಿ ಸಹನೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದಿರಿ. ಶುಭಸಂಖ್ಯೆ: 8
ಧನಸ್ಸು: ವೀಸಾ ಸಮಸ್ಯೆ ಪರಿಹಾರವಾಗುವುದು. ಉದ್ಯೋಗ -ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ನಿರೀಕ್ಷೆಗೆ ಸರಿಯಾದ ಧನ ಸಂಪಾದನೆ. ಶುಭಸಂಖ್ಯೆ:1
ಮಕರ: ಆರೋಗ್ಯ ವೃದ್ಧಿ. ವ್ಯವಹಾರ ನಿಮಿತ್ತ ದೂರ ಪ್ರಯಾಣ ಸಂಭವ. ಗೃಹೋಪಕರಣ ವಸ್ತುಗಳ ಸಂಗ್ರಹ. ನೂತನ ಮಿತ್ರರ ಭೇಟಿ. ಶುಭಸಂಖ್ಯೆ: 8
ಕುಂಭ: ಜನ ಮನ್ನಣೆ. ಸಂಕಲ್ಪಿಸಿದಂತೆ ನ್ಯಾಯಾಲಯದ ವ್ಯವಹಾರಗಳಲ್ಲಿ ಪ್ರಗತಿ. ಚಿತ್ರ ಕಲಾವಿದರಿಗೆ ಧನಲಾಭ. ಮಿತ್ರರಿಂದ ಸಹಕಾರ. ಶುಭಸಂಖ್ಯೆ: 4
ಮೀನ: ಧನಾರ್ಜನೆಗೆ ವಿಪುಲ ಅವಕಾಶವಿದೆ. ಮನೆಯಲ್ಲಿ ನೆಮ್ಮದಿ. ಉದ್ಯೋಗ, ಕೆಲಸ ಕಾರ್ಯದಲ್ಲಿ ಅಡಚಣೆ. ನಿರೀಕ್ಷಿತ ಸ್ಥಾನ ಸುಖ. ಶುಭಸಂಖ್ಯೆ: 4