ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರ ಸೋಷಿಯಲ್ ಮೀಡಿಯಾ ಅಕೌಂಟ್ ಹ್ಯಾಕ್ ಆಗಿದೆ.
ತನ್ನ ಸೋಷಿಯಲ್ ಮೀಡಿಯಾ ಅಕೌಂಟ್ ಹ್ಯಾಕ್ ಆಗಿರುವ ಬಗ್ಗೆ ಸ್ವತಃ ವಿಜಯಲಕ್ಷ್ಮೀ ಅವರೇ ಟ್ವೀಟ್ ಮೂಲಕ ತಿಳಿಸಿದ್ದಾರೆ.
'ನನ್ನ ಸೋಷಿಯಲ್ ಮೀಡಿಯಾ ಅಕೌಂಟ್ ಹ್ಯಾಕ್ ಆಗಿದೆ. ನನ್ನ ಅಕೌಂಟ್ನಿಂದ ಯಾವುದೇ ಆಕ್ಷೇಪಾರ್ಹ ಮೆಸೇಜ್ ಅಥವಾ ಪೋಸ್ಟ್ಗಳು ಬಂದಲ್ಲಿ ಕ್ಷಮೆ ಇರಲಿ' ಎಂದು ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ತಿಳಿಸಿದ್ದಾರೆ.