ಸಿನಿವಾಣಿ

ಕುಟುಂಬದೊಂದಿಗೆ ಬರ್ತಡೇ ಆಚರಿಸಿಕೊಂಡ ನಟಿ ಕೃತಿ ಶೆಟ್ಟಿ

ಟಾಲಿವುಡ್ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟಿರುವ ನಟಿ ಕೃತಿ ಶೆಟ್ಟಿ ಇತ್ತೀಚೆಗೆ ಕುಟುಂಬ ಮತ್ತು ಸ್ನೇಹಿತರೊಂದಿಗೆ ತಮ್ಮ ಹುಟ್ಟು ಹಬ್ಬ ಆಚರಿಸಿಕೊಂಡು ಫೋಟೋಗಳನ್ನು ತಮ್ಮ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ವಿಜಯವಾಣಿ ಸುದ್ದಿ ಜಾಲ