ಸಿನಿವಾಣಿ

ಪಿಂಕ್ ಸೀರೆಯಲ್ಲಿ ಮಿಂಚಿದ ನಟಿ ಶ್ರೀನಿಧಿ ಶೆಟ್ಟಿ

ಕನ್ನಡದ ನಟಿ ಶ್ರೀನಿಧಿ ಶೆಟ್ಟಿ ತೆಲುಗಿನ ಖ್ಯಾತ ನಟ ದಗ್ಗುಬಾಟಿ ವೆಂಕಟೇಶ್ ಅವರ ಆದರ್ಶ ಕುಟುಂಬಂ ಸಿನಿಮಾದಲ್ಲಿ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ನಡೆದ ಫ್ರೀ ರಿಲೀಜ್ ಇವೆಂಟ್​ನಲ್ಲಿ ಶ್ರೀನಿಧಿ ಪಿಂಕ್ ಸೀರೆಯಲ್ಲಿ ಮಿಂಚಿದ್ದು ಎಲ್ಲರನ್ನೂ ಆಕರ್ಷಿಸಿದ್ದಾರೆ.

ವಿಜಯವಾಣಿ ಸುದ್ದಿ ಜಾಲ