ಸಿನಿವಾಣಿ

ಬಾಲಿವುಡ್​ ಹಿರಿಯ ನಟ ಅಮಿತಾಭ್ ಬಚ್ಚನ್​ ಆಸ್ಪತ್ರೆಗೆ ದಾಖಲು

ಮುಂಬೈ: ಬಾಲಿವುಡ್​ ಹಿರಿಯ ನಟ ಅಮಿತಾಭ್​ ಬಚ್ಚನ್​ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶನಿವಾರ ಸಂಜೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಏನಾಗಿದೆ ಎಂಬ ಮಾಹಿತಿ ಸಿಕ್ಕಿಲ್ಲ. ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಅಮಿತಾಭ್​ ದಾಖಲಾಗಿದ್ದಾರೆ.