ಸಿನಿವಾಣಿ

ಹಂಪಿ ಪ್ರವಾಸದಲ್ಲಿ ಆಶಿಕಾ! Ashika Ranganath

Ashika Ranganath: ಸ್ಯಾಂಡಲ್​ವುಡ್​ ಸೇರಿದಂತೆ ದಕ್ಷಿಣ ಭಾರತದ ಸಿನಿಮಾಗಳಲ್ಲಿ ತನ್ನದೇ ವಿಭಿನ್ನ ರೀತಿಯ ನಟನೆ ಹಾಗೂ ಹಾವಭಾವದ ಮೂಲಕ ಪ್ರೇಕ್ಷಕರ ಮನ ಗೆದ್ದಿರುವ ನಟಿ ಎಂದರೆ, ಆಶಿಕಾ ರಂಗನಾಥ ಆಗಿದ್ದಾರೆ. ಇತ್ತೀಚೆಗೆ ನಟಿ ವಿಜಯನಗರ ಸಾಮ್ರಾಜ್ಯದ ರಾಜಧಾನಿ, ಹಂಪಿಗೆ ಪ್ರವಾಸಕ್ಕೆಂದು ತೆರಳಿದ್ದು, ಅಲ್ಲಿ ಕ್ಲಿಕ್​ಕಿಸಿಕೊಂಡಿರುವ ಕೆಲ ಫೋಟೊಗಳನ್ನು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವಿಜಯವಾಣಿ ಸುದ್ದಿ ಜಾಲ