ಸಿನಿವಾಣಿ

PHOTO GALLERY| ಡಿಜೆ ಹಳ್ಳಿ ಗಲಭೆ ಪ್ರಕರಣ: ಕಿಡಿಗೇಡಿಗಳ ಕ್ರೌರ್ಯಕ್ಕೆ ಸಾಕ್ಷಿಯಾದ ಫೋಟೋಗಳಿವು...

ಬೆಂಗಳೂರು: ಡಿಜೆ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಯಲ್ಲಿ ಕಿಡಿಗೇಡಿಗಳ ಗುಂಪು ಅಟ್ಟಹಾಸ ಮೆರೆದಿದ್ದು, ಅವರ ಕ್ರೌರ್ಯ ಎಷ್ಟರ ಮಟ್ಟಿಗೆ ಇತ್ತು ಎಂಬುದಕ್ಕೆ ಈ ಕೆಳಗಿನ ಫೋಟೋಗಳೇ ಸಾಕ್ಷಿಯಾಗಿವೆ. ಡಿ.ಜೆ.ಹಳ್ಳಿ ಪೊಲೀಸ್ ಠಾಣೆಯ ಪಾರ್ಕಿಂಗ್ ಸ್ಥಳದಲ್ಲಿದ್ದ 30ಕ್ಕೂ ಹೆಚ್ಚು ದ್ವಿಚಕ್ರ ವಾಹನ ಸುಟ್ಟು ಕರಲಾಗಿವೆ. ಕಿಡಿಗೇಡಿಗಳು ಸುಟ್ಟು ಹಾಕಿರುವ ವಾಹನಗಳನ್ನು ಪೊಲೀಸರು ರಸ್ತೆ ಬದಿಯಲ್ಲಿ ಹಾಕಿದ್ದಾರೆ. ಇಡೀ ಪ್ರದೇಶದಲ್ಲಿ ವಾಹನಗಳ ಓಡಾಟ ಮಿತಿಗೊಳಿಸಲಾಗಿದ್ದು, ಪ್ರತಿಯೊಂದು ವಾಹನಗಳನ್ನು ತಪಾಸಣೆ ಮಾಡಿ ಬಿಡಲಾಗುತ್ತಿದೆ‌. ಸ್ಲೈಡ್​ ಶೋಗಾಗಿ ಫೋಟೋಗಳ ಮೇಲೆ ಕ್ಲಿಕ್ಕಸಿ...

ಘಟನೆ ಹಿನ್ನೆಲೆ ಏನು?

ಶಾಸಕರ ಬಾಮೈದನೋರ್ವ ಸಾಮಾಜಿಕ ಜಾಲತಾಣಗಳಲ್ಲಿ ಇಸ್ಲಾಂ ಧರ್ಮದ ಸ್ಥಾಪಕರಾದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿರುವ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಗಲಭೆ ನಡೆದಿದೆ.