ಮುಂಬೈ: ಬಹುಭಾಷಾ ನಟಿ ಕಾಜಲ್ ಅಗರ್ವಾಲ್ ಇತ್ತೀಚೆಗಷ್ಟೇ ತಮ್ಮ ಬಹುಕಾಲದ ಗೆಳೆಯ ಗೌತಮ್ ಕಿಚ್ಲು ಜತೆಗೆ ಬಾಳಬಂಧನಕ್ಕೆ ಕಾಲಿರಿಸಿದ್ದಾರೆ. ಮುಂಬೈನಲ್ಲಿ ನಡೆದ ಕಲ್ಯಾಣ ಕಾರ್ಯದಲ್ಲಿ ಕುಟುಂಬದ ಆಪ್ತರು ಮತ್ತು ಸ್ನೇಹಿತರಷ್ಟೇ ಭಾಗವಹಿಸಿ ನವ ವಧು- ವರರಿಗೆ ಶುಭ ಹಾರೈಸಿದ್ದರು. ಇದೀಗ ಮದುವೆಯ ಬಳಿಕ ಒಂದಷ್ಟು ಫೋಟೋಗಳಿಗೆ ಈ ಜೋಡಿ ಮುಖವೊಡ್ಡಿದೆ. ಅದರಲ್ಲೂ ಚುಂಬನದ ಫೋಟೋಗಳನ್ನು ಹಂಚಿಕೊಂಡಿದ್ದು, ನೆಟ್ಟಿಗರು ನವ ಜೋಡಿಗೆ ಶುಭಹಾರೈಸಿದ್ದಾರೆ. ಆ ಮುದ್ದಾದ ಜೋಡಿಯ ಫೋಟೋಗಳು ಇಲ್ಲಿವೆ.