ಸಿನಿವಾಣಿ

PHOTOS| ಕ್ಯಾಮರಾ ಕಣ್ಣಲ್ಲಿ ಸರೆಯಾದ 107ನೇ ಭಾರತೀಯ ವಿಜ್ಞಾನ ಕಾಂಗ್ರೆಸ್​ ಸಮ್ಮೇಳನದ ಉದ್ಘಾಟನಾ ಕ್ಷಣಗಳು!

ಬೆಂಗಳೂರು: ರಾಜಧಾನಿಯ ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ 107ನೇ ಭಾರತೀಯ ವಿಜ್ಞಾನ ಕಾಂಗ್ರೆಸ್​ ಸಮ್ಮೇಳನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಂದು ಚಾಲನೆ ನೀಡಿದರು. ಒಟ್ಟು ಐದು ದಿನಗಳವರೆಗೆ ನಡೆಯಲಿರುವ ಸಮ್ಮೇಳನದಲ್ಲಿ 150ಕ್ಕೂ ಹೆಚ್ಚಿನ ದೇಶಗಳ ವಿವಿಧ ಸಂಸ್ಥೆಗಳು ಭಾಗಿಯಾಗಲಿವೆ. 24 ದೇಶಗಳ 74 ಜನ ಸಂಪನ್ಮೂಲ ವ್ಯಕ್ತಿಗಳು, 19 ಪ್ರಖ್ಯಾತ ವಿಜ್ಞಾನಿಗಳು ಭಾಗವಹಿಸಲಿದ್ದಾರೆ. ನೊಬೆಲ್ ಪ್ರಶಸ್ತಿ ಪುರಸ್ಕೃತರಾದ ಜರ್ಮನಿಯ ಪ್ರೊ. ಸ್ಟೀಫನ್ ಹೆಲ್, ಇಸ್ರೇಲ್​ನ ಅದ ಇಯೊನಥ್ ವಿಶೇಷ ಉಪನ್ಯಾಸ ನೀಡಲಿದ್ದಾರೆ. ವಿಜ್ಞಾನ ಆಸಕ್ತರಿಗೆ ತುಂಬಾ ಪ್ರಮುಖವಾಗಿರುವ ಈ ಸಮ್ಮೇಳನ ಆರಂಭಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದ್ದು, ಕಾರ್ಯಕ್ರಮದಲ್ಲಿ ಸೆರೆಯಾದ ವಿಶೇಷ ಕ್ಷಣಗಳ ಫೋಟೋ ಝಲಕ್​ ಇಲ್ಲಿವೆ.....