ಸಿನಿವಾಣಿ

PHOTO GALLERY| ಹುಟ್ಟುಹಬ್ಬ ಸಂಭ್ರಮದಲ್ಲಿರೋ ಪ್ರಿಯಾಮಣಿಯವರ ಹಾಟ್​ ಫೋಟೋ ಗ್ಯಾಲರಿ ನಿಮಗಾಗಿ

ಬಹುಭಾಷಾ ತಾರೆ ಪ್ರಿಯಾಮಣಿ ಅವರಿಂದು 36ನೇ ವಸಂತಕ್ಕೆ ಕಾಲಿಟ್ಟಿದ್ದು, ಹುಟ್ಟುಹಬ್ಬದ ಸಂಭ್ರಮದಲ್ಲಿರುವ ನೆಚ್ಚಿನ ನಟಿಗೆ ಅನೇಕ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶುಭ ಹಾರೈಸುತ್ತಿದ್ದಾರೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ನಟಿಸಿರುವ ಪ್ರಿಯಾಮಣಿ ಪಂಚಭಾಷಾ ತಾರೆ ಎಂದೇ ಪ್ರಖ್ಯಾತಿ ಪಡೆದಿದ್ದಾರೆ. 2006ರಲ್ಲಿ ತಮಿಳಿನ ಪರುತ್ತಿವೀರನ್​ ಚಿತ್ರದ ಅಮೋಘ ಅಭಿನಯಕ್ಕೆ ರಾಷ್ಟ್ರಪ್ರಶಸ್ತಿ ಪಡೆದ ಹೆಗ್ಗಳಿಕೆ ಪ್ರಿಯಾಮಣಿ ಅವರದ್ದು. ಮುಸ್ತಫಾ ರಾಜ್ ಎಂಬುವರನ್ನು ವರಿಸಿರುವ ಪ್ರಿಯಾಮಣಿ ವೈವಾಹಿಕ ಜೀವನದೊಂದಿಗೆ ಚಿತ್ರರಂಗದಲ್ಲೂ ತೊಡಗಿಕೊಂಡಿದ್ದಾರೆ.

ಈ ಫೋಟೋಗಳ ಮೇಲೆ ಕ್ಲಿಕ್ಕಿಸಿ