ಸಿನಿವಾಣಿ

PHOTO GALLERY| ಅಂಜನಾದ್ರಿ ಬೆಟ್ಟದ 600 ಮೆಟ್ಟಿಲೇರಿ ಆಂಜನೇಯನ ದರ್ಶನ ಪಡೆದ ಪುನೀತ್​

manjunathktgns

ಪವರ್‌ ಸ್ಟಾರ್‌ ಪುನೀತ್‌ ರಾಜಕುಮಾರ್‌ ಗುರುವಾರ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ ಆಂಜನೇಯ ಸ್ವಾಮಿ ದರ್ಶನ ಪಡೆದರು. ಚೇತನ್​ಕುಮಾರ್ ನಿರ್ದೇಶನದ ಜೇಮ್ಸ್ ಚಿತ್ರದ ಚಿತ್ರೀಕರಣದ ಬಿಡುವಿನ ವೇಳೆ 600 ಮೆಟ್ಟಿಲುಗಳಿರುವ ಬೆಟ್ಟವನ್ನು ಏರಿ ಆಂಜನೇಯನಿಗೆ ವಿಶೇಷ ಪೂಜೆ ಮಾಡಿಸಿದ್ದಾರೆ ಪುನೀತ್​. ನೆಚ್ಚಿನ ನಟನನ್ನು ನೋಡುತ್ತಿದ್ದಂತೆ ಸಾಕಷ್ಟು ಅಭಿಮಾನಿಗಳು ಅವರನ್ನು ಸುತ್ತುವರಿದು, ಫೋಟೋಗೂ ಮುಗಿ ಬಿದ್ದರು. ಪೊಲೀಸರು ಅಭಿಮಾನಿಗಳನ್ನು ಚದುರಿಸಿ ಪುನೀತ್​ಗೆ ಹನುಮನ ದರ್ಶನಕ್ಕೆ ಅನುವು ಮಾಡಿಕೊಟ್ಟರು. 