ಸಿನಿವಾಣಿ

PHOTOS| ಆಶು ರೆಡ್ಡಿ ಹಾಟ್​ ಲುಕ್​: ಜೂನಿಯರ್​ ಸಮಂತಾರ ಬಿಕಿನಿ ಅವತಾರಕ್ಕೆ ಅಭಿಮಾನಿಗಳು ಫಿದಾ!

ಹೈದರಾಬಾದ್​: ಚಲ್​ ಮೋಹನ್​ ರಂಗ ಚಿತ್ರದ ಮೂಲಕ ಟಾಲಿವುಡ್​ನಲ್ಲಿ ಸಿನಿ ಜರ್ನಿ ಆರಂಭಿಸಿದ ನಟಿ ಆಶು ರೆಡ್ಡಿ, ಬಿಗ್​ಬಾಸ್​ ಸಿಸನ್​ 3ರಲ್ಲಿ ಭಾಗವಹಿಸುವ ಮೂಲಕ ತುಂಬಾ ಖ್ಯಾತಿಯನ್ನು ಪಡೆದಿದ್ದಾರೆ. ನೋಡಲು ಸ್ವಲ್ಪ ಸಮಂತಾರನ್ನೇ ಹೋಲುವ ಆಶು ರೆಡ್ಡಿಯನ್ನು ಟಾಲಿವುಡ್​ನಲ್ಲಿ ಜೂನಿಯರ್​ ಸಮಂತಾ ಅಂತಾನೇ ಕರೆಯುತ್ತಾರೆ.

ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರೀಯರಾಗಿರುವ ಆಶು ರೆಡ್ಡಿ, ಆಗಾಗ ತಮ್ಮ ಬೋಲ್ಡ್​ ಫೋಟೋಗಳನ್ನು ಹರಿಬಿಡುವ ಮೂಲಕ ಪಡ್ಡೆ ಹುಡುಗರ ಮೈ ಬಿಸಿಯೇರಿಸುತ್ತಿರುತ್ತಾರೆ. ಅಲ್ಲದೆ, ತಮ್ಮ ಯೂಟ್ಯೂಬ್​ ಚಾನೆಲ್​ನಲ್ಲಿ ಬೋಲ್ಡ್​ ಕಂಟೆಂಟ್​ ಮತ್ತು ವಿಡಿಯೋಗಳನ್ನು ಶೇರ್​ ಮಾಡುವ ಮೂಲಕ ಟ್ರೋಲ್​ಗು ಗುರಿಯಾಗುತ್ತಿರುತ್ತಾರೆ. ಇದೀಗ ಆಶು ರೆಡ್ಡಿ ಅವರು ತಮ್ಮ ಹಾಟ್​ ಫೋಟೋಗಳನ್ನು ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್​ ಮಾಡಿದ್ದು, ಸಿಕ್ಕಾಪಟ್ಟೆ ವೈರಲ್​ ಆಗಿವೆ.

ದುಬೈನ ಸ್ವಿಮ್ಮಿಂಗ್​ ಪೂಲ್​ ಒಂದರಲ್ಲಿ ಕಪ್ಪು ಬಣ್ಣದ ಬಿಕಿನಿ ಧರಿಸಿ, ಆಶು ರೆಡ್ಡಿ ಕ್ಯಾಮೆರಾ ಮುಂದೆ ಪೋಸ್​ ನೀಡಿದ್ದಾರೆ. ಸಿಂಪ್ಲಿ ಕೂಲ್​ ಅಟ್​ ದಿ ಪೂಲ್​ ಬೇಬಿ, ಕಳೆದು ಹೋಗಿರುವ ನನ್ನ ಆತ್ಮವನ್ನು ಯಾರಾದರೂ ಹುಡುಕಿ ಕೊಡುವಿರಾ? ಎಂದು ಫೋಟೋಗಳಿಗೆ ಅಡಿಬರಹ ನೀಡಿದ್ದಾರೆ.

ಆಶು ರೆಡ್ಡಿ ಅವರ ಬಿಕಿನಿ ಫೋಟೋಗಳು ಸಾಮಾಜಿಕ ಜಾತಾಣದಲ್ಲಿ ವೈರಲ್​ ಆಗುತ್ತಿದೆ. ಈಗಾಗಲೇ 1 ಲಕ್ಷಕ್ಕೂ ಅಧಿಕ ಲೈಕ್ಸ್​ ಪಡೆದುಕೊಂಡಿದೆ. ಸಾಕಷ್ಟು ಕಾಮೆಂಟ್​ಗಳು ಹರಿದುಬರುತ್ತಿವೆ. (ಏಜೆನ್ಸೀಸ್​)