ಇತ್ತೀಚೆಗಷ್ಟೇ ಸ್ಯಾಂಡಲ್ವುಡ್ ಬಹುತೇಕ ಎಲ್ಲ ಕಲಾವಿದರು, ನಟ ಶಿವರಾಜ್ಕುಮಾರ್ ಮನೆಯಲ್ಲಿ ಒಟ್ಟಾಗಿ ಸೇರಿದ್ದರು. ಕಿರುತೆರೆ ಮತ್ತು ಚಿತ್ರರಂಗವನ್ನು ಅವಲಂಬಿಸಿರುವ ಕಾರ್ಮಿಕರಿಗೆ ಪ್ಯಾಕೇಜ್, ಚಿತ್ರಮಂದಿರ ಪ್ರಾರಂಭ, ದರ ನಿಗದಿ, ತೆರಿಗೆ ವಿನಾಯಿತಿ ಮತ್ತು ಚಿತ್ರರಂಗದ ಪುನಶ್ಚೇತನದ ಕುರಿತಾಗಿ ಚರ್ಚಿಸಲಾಗಿತ್ತು. ಈ ಸಭೆಯಲ್ಲಿ ರವಿಚಂದ್ರನ್, ಉಪೇಂದ್ರ, ರಮೇಶ್ ಅರವಿಂದ್, ಪುನೀತ್ ರಾಜಕುಮಾರ್, ಶ್ರೀಮುರಳಿ, ಯಶ್, ಗಣೇಶ್, ‘ದುನಿಯಾ’ ವಿಜಯ್, ನಿರ್ಮಾಪಕರಾದ ಕೆ.ಪಿ. ಶ್ರೀಕಾಂತ್, ಜಯಣ್ಣ, ಪುಷ್ಕರ್ ಮಲ್ಲಿಕಾರ್ಜುನಯ್ಯ ಸೇರಿದಂತೆ ಹಲವರು ಭಾಗವಹಿಸಿದ್ದರು. ಆ ಭೇಟಿಯ ಒಂದಷ್ಟು ಫೋಟೋಗಳ ಝಲಕ್ ಇಲ್ಲಿದೆ....
ಚಿತ್ರ ಕೃಪೆ: ಚಂದನ್ ಫೋಟೋಗ್ರಾಫಿ