ನಟ ಕಮಲ್ ಹಾಸನ್ ಟ್ವೀಟ್ವ ಮಾಡುವ ಮೂಲಕ ದೀಪಾವಳಿ ಹಬ್ಬದ ಶುಭಾಶಯ ತಿಳಿಸಿದ್ದಾರೆ. ಕಮಲ್ ಹಾಸನ್ ಮಾಡಿರುವ ಟ್ವೀಟನ್ನು ರೀಟ್ವೀಟ್ ಮಾಡುವ ಮೂಲಕ ಅಭಿಮಾನಿಗಳು ಕೂಡಾ ಕಮಲ್ ಹಾಸನ್ಗೆ ಶುಭಾಶಯ ತಿಳಿಸಿದ್ದಾರೆ.
ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಟ್ವಿಟರ್ ಮೂಲಕ ದೀಪಾವಳಿ ಹಬ್ಬದ ಶುಭಾಶಯ ತಿಳಿಸಿದ್ದಾರೆ. ಟ್ವೀಟ್ನಲ್ಲಿ ದೀಪಾವಳಿ ಹಬ್ಬ ಈ ವರ್ಷ ನಿಮಗೆ ಆರೋಗ್ಯ, ಸಂತೋಷ ಮತ್ತು ಪ್ರೀತಿಯನ್ನು ಹೇರಳವಾಗಿ ತರಲಿ. ನಿಮ್ಮೆಲ್ಲರಿಗೂ ಸುರಕ್ಷಿತ ಮತ್ತು ಸಂತೋಷದಾಯಕ ದೀಪಾವಳಿಯ ಶುಭಾಶಯಗಳು ಎಂದು ಬರೆದಿದ್ದಾರೆ.