ಜಿಲ್ಲೆ

142 ವಿದ್ಯಾರ್ಥಿಗಳು ಉದ್ಯೋಗಕ್ಕೆ ಆಯ್ಕೆ

ಮಂಜುನಾಥ ಅಂಗಡಿ

ವಿಜಯವಾಣಿ ಸುದ್ದಿಜಾಲ ಧಾರವಾಡ

ನಗರದ ಮುರುಘಾಮಠ ಹತ್ತಿರದ ಜೆಎಸ್‌ಎಸ್ ಕೌಶಲ್ಯ ಐಟಿಐ ಕಾಲೇಜಿನಲ್ಲಿ ಐಟಿಐ ವಿದ್ಯಾರ್ಥಿಗಳಿಗಾಗಿ ಇತ್ತೀಚೆಗೆ ಉದ್ಯೋಗ ಮೇಳ ಆಯೋಜಿಸಲಾಗಿತ್ತು. 12 ಉದ್ಯೋಗದಾತ ಕಂಪನಿಗಳು ಭಾಗವಹಿಸಿದ್ದವು. ಹಾಜರಾಗಿದ್ದ 226 ವಿದ್ಯಾರ್ಥಿಗಳಲ್ಲಿ 142 ವಿದ್ಯಾರ್ಥಿಗಳು ವಿವಿಧ ಕಂಪನಿಗಳಿಗೆ ಆಯ್ಕೆಯಾಗಿದ್ದಾರೆ.