ಜಿಲ್ಲೆ

15ರಂದು ದಿಶಾ ಸಮಿತಿ ಸಭೆ

ಡಿ.ಪಿ.ನಾಗರಾಜ ಶ್ರೇಷ್ಠಿ

ಚಿತ್ರದುರ್ಗ:ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ)ಸಭೆ ಡಿ.15 ರಂದು ಬೆಳಗ್ಗೆ 11 ಗ ಂಟೆಗೆ ಜಿಪಂದಲ್ಲಿ ನಡೆಯಲಿದೆ. ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರು ಸಭೆಯನ್ನು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಜಿ.ಪಂ.ಸಿಇಒ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ.