ಜಿಲ್ಲೆ

18 ರಂದು ರಮೇಶ ಪಾಟೀಲ ನಾಮಪತ್ರ

ಬೀದರ್: ಜಾತ್ಯತೀತ ಜನತಾ ದಳದ ಬೀದರ್ ವಿಧಾನಸಭಾ ಕ್ಷೇತ್ರದ ಘೋಷಿತ ಅಭ್ಯರ್ಥಿ ರಮೇಶ ಪಾಟೀಲ ಸೋಲಪುರ ಅವರು ಏಪ್ರಿಲ್ 18 ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜೆಡಿಎಸ್ ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಪಾಟೀಲ ಹಾರೂರಗೇರಿ ತಿಳಿಸಿದ್ದಾರೆ.