ಜಿಲ್ಲೆ

ರಾಜ್ಯಮಟ್ಟದ ಥ್ರೋಬಾಲ್‌ನಲ್ಲಿ ಪ್ರಥಮ

Avinash R

ಬೆಳ್ತಂಗಡಿ: ಪದವಿ ಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ್ದ ರಾಜ್ಯಮಟ್ಟದ ಥ್ರೋಬಾಲ್ ಕ್ರೀಡಾಕೂಟದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಅತಿಶ್ರಯ, ತಶ್ವಿತಾ ಹಾಗೂ ಕ್ರಿಶೆಲ್ ಪ್ರತಿನಿಧಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ.