ಜಿಲ್ಲೆ

ದಾಖಲೆ ರಹಿತ 2.21 ಲಕ್ಷ ರೂ. ಜಪ್ತಿ

ಮರಿದೇವ ಹೂಗಾರ

ಹುಬ್ಬಳ್ಳಿ: ಇಲ್ಲಿಯ ಪುಣೆ-ಬೆಂಗಳೂರು ರಸ್ತೆಯ ತಡಸ ಕ್ರಾಸ್ ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆ ವೇಳೆ ದಾಖಲೆ ರಹಿತ 2.21 ಲಕ್ಷ ರೂ. ಸೋಮವಾರ ಪತ್ತೆಯಾಗಿದೆ.
ಎಸ್‌ಎಸ್‌ಟಿ ಅಧಿಕಾರಿಗಳು ಈ ಹಣ ಜಪ್ತಿ ಮಾಡಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.