ಚಿತ್ರದುರ್ಗ: ಅಂಚೆ ವಿಭಾಗೀಯ ಡಾಕ್ ಅದಾಲತ್ ಮಾ.21 ರಂದು ಮಧ್ಯಾಹ್ನ 3 ಗಂಟೆಗೆ ಚಿತ್ರದುರ್ಗ ಅಂಚೆ ಅಧೀಕ್ಷಕರ ಕಚೇರಿ ಯಲ್ಲಿ ನಡೆಲಿದೆ. ಗ್ರಾಹಕರು ಅಂಚೆ ಸೇವೆಗಳಿಗೆ ಸಂಬಂಧಿಸಿದ ದೂರು ಮತ್ತು ಸಲಹೆಗಳನ್ನು ಮಾ.20ರೊಳಗೆ ಅಂಚೆ ಅಧೀಕ್ಷಕರ ಕಚೇರಿ, ಕೋಟೆ ರಸ್ತೆ, ಫಿಲ್ಟರ್‌ಹೌಸ್ ಹತ್ತಿರ, ಕಾಮನ ಬಾವಿ ಬಡಾವಣೆ, ಚಿತ್ರದುರ್ಗ-577501 ಇವರಿಗೆ ಕಳುಹಿಸಬೇಕೆಂದು ಅಂಚೆ ಅಧೀಕ್ಷಕ್ಷಿ ಕೆ.ಆರ್.ಉಷಾ ತಿಳಿಸಿದ್ದಾರೆ.