ಚಿತ್ರದುರ್ಗ:ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ನೇತೃತ್ವದಲ್ಲಿ ಡಿ.22ರಂದು ಚಳ್ಳಕೆರೆಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಜನ ತಾದರ್ಶನ ಕಾರ‌್ಯಕ್ರಮವನ್ನು ಡಿ.27ಕ್ಕೆ ಮುಂದೂಡಲಾಗಿದೆ. ಅಂದು ಬೆಳಗ್ಗೆ 10.30ಕ್ಕೆ ಅಲ್ಲಿಯ ಶ್ರೀ ಗುರು ರಾಘವೇಂದ್ರ ಕಲ್ಯಾಣ ಮಂ ಟಪದಲ್ಲಿ ಜನತಾ ದರ್ಶನ ನಡೆಯಲಿದೆ ಎಂದು ಎಡಿಸಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದ್ದಾರೆ.