ಜಿಲ್ಲೆ

32 ಮಂದಿಗೆ ಕರೊನಾ ಪಾಸಿಟಿವ್

madikerimailmanju

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಸೋಮವಾರ 32 ಕರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು 35 ಮಂದಿ ಗುಣ ಹೊಂದಿ ಬಿಡುಗಡೆಯಾಗಿದ್ದಾರೆ. ಸೋಂಕು ಪತ್ತೆಯಾದವರಲ್ಲಿ ಹೋಂ ಐಸೊಲೇಶನ್‍ನಲ್ಲಿ 27 ಮಂದಿ ಹಾಗೂ ಡಿಸಿಎಚ್‍ಸಿನಲ್ಲಿ ಐವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ 240 ಸಕ್ರಿಯ ಪ್ರಕರಣಗಳಿವೆ.