ಜಿಲ್ಲೆ

36 ಮಂದಿಗೆ ಕರೊನಾ ಸೋಂಕು

madikerimailmanju

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶನಿವಾರ 36 ಕರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು 6 ಮಂದಿ ಗುಣ ಹೊಂದಿ ಬಿಡುಗಡೆಯಾಗಿದ್ದಾರೆ. ಶನಿವಾರ ಪತ್ತೆಯಾದವರಲ್ಲಿ ಹೋಂ ಐಸೊಲೇಶನ್‍ನಲ್ಲಿ 30 ಮಂದಿ, ಡಿಸಿಎಚ್‍ಸಿನಲ್ಲಿ ಐವರು ಹಾಗೂ ಖಾಸಗಿ ಅಸ್ಪತ್ರೆಯಲ್ಲಿ ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.