ಜಿಲ್ಲೆ

4.05 ಲಕ್ಷ ರೂ. ಕಳ್ಳತನ

ಮರಿದೇವ ಹೂಗಾರ

ಹುಬ್ಬಳ್ಳಿ: ಇಲ್ಲಿನ ಜೆ.ಸಿ. ನಗರದ ಹಾರ್ಡ್‌ವೇರ್ ಅಂಗಡಿಯೊಂದರ ಶೆಟರ್ಸ್‌ ಮುರಿದ ಕಳ್ಳರು 4.05 ಲಕ್ಷ ರೂಪಾಯಿ ಕಳ್ಳತನ ಮಾಡಿಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ.
ನಗರದ ನಿತೇಶ ಪಾರೇಖ ಎಂಬುವರ ಅಂಗಡಿಯಲ್ಲಿ ಕಳ್ಳತನವಾಗಿದೆ. ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.