ಜಿಲ್ಲೆ

6ನೇ ತರಗತಿ ಪ್ರವೇಶಕ್ಕಾಗಿ ಮಾ.23ರಂದು ಪ್ರವೇಶ ಪರೀಕ್ಷೆ

ಚಾಮರಾಜನಗರ:ನಗರದ ಮಲ್ಲಯನಪುರದಲ್ಲಿರುವ ಆದರ್ಶ ವಿದ್ಯಾಲಯ ಶಾಲೆಗೆ 2025-26ನೇ ಸಾಲಿನ 6ನೇ ತರಗತಿಯ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಯು ಮಾ.23ರಂದು ನಡೆಯಲಿದೆ.

ವಿದ್ಯಾರ್ಥಿಗಳು ಅಥವಾ ಪೋಷಕರು ವೆಬ್‌ಸೈಟ್ ಪೋರ್ಟಲ್‌ನಲ್ಲಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಅಥವಾ ಆದರ್ಶ ವಿದ್ಯಾಲಯದ ಮುಖ್ಯ ಶಿಕ್ಷಕರ ಮೊ.ಸಂ 8217008446 ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.