ಜಿಲ್ಲೆ

79ನೇ ಸ್ವಾತಂತ್ರ್ಯ ದಿನ

ಪಂಕಜ ಕೆ.ಎಂ.

ಬೆಂಗಳೂರು :  ಕನ್ನಡ ಸಾಹಿತ್ಯ ಪರಿಷತ್ತು ಕೇಂದ್ರ ಕಚೇರಿಯಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯ ದಿನ ಆಚರಿಸಲಾಯಿತು. ಪರಿಷತ್ತು ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಧ್ವಜಾರೋಹಣ ಮಾಡಿದರು. ಪರಿಷತ್ತು ಗೌರವ ಕೋಶಾಧ್ಯಕ್ಷ ಡಿ.ಆರ್. ವಿಜಯ ಕುಮಾರ್, ಗೌರವ ಕಾರ್ಯದರ್ಶಿಗಳಾದ ಬಿ.ಎಂ. ಪಟೇಲ್ ಪಾಂಡು, ಎಚ್.ಬಿ. ಮದನ ಗೌಡ ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು.