ಚಿತ್ರದುರ್ಗ: ದಾವಣಗೆರೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಆ.8 ರಿಂದ ಎರಡು ದಿನಗಳ ಕಾಲ ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ರೈತರಿಗೆ ಆಧುನಿಕ ಹೈನುಗಾರಿಕೆ ತರಬೇತಿ ಹಮ್ಮಿಕೊಂಡಿದೆ. ಹೆಚ್ಚಿನ ಮಾಹಿತಿಗೆ 08192-233787 ಗೆ ಸಂಪರ್ಕಿಸಬಹುದು.