ಜಿಲ್ಲೆ

ಸುವರ್ಣ ವಿಧಾನ ಸೌಧದಲ್ಲಿ ನಡೆದ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಫೋಟೋ ಝಲಕ್

ಬೆಳಗಾವಿ : 9ನೇ‌ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಬುಧವಾರ ಬೆಳಗ್ಗೆ ಸುವರ್ಣ ವಿಧಾನ ಸೌಧದ ಆವರಣದಲ್ಲಿ ಯೋಗ ಪ್ರದರ್ಶನ ನಡೆಸಲಾಯಿತು. ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಶಾಲಾ, ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸಾವಿರಾರು ಜನರು ಯೋಗ ಆಚರಿಸಿದರು.

ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಯೋಗ ದಿನಾಚರಣೆಗೆ ಚಾಲನೆ‌ ನೀಡಿದರು‌
ಸುವರ್ಣಸೌಧ ಆವರಣದಲ್ಲಿ ಯೋಗಾರಂಭ
ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಂದ ಯೋಗ ಪ್ರದರ್ಶನ
ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಯೋಗ
ಸುವರ್ಣ ಸೌಧದ ಮುಂದೆ ಶಾಲಾ ಮಕ್ಕಳಿಂದ ಯೋಗಾಭ್ಯಾಸ
ಅಧಿಕಾರಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ