ಹೆಬ್ರಿ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ನಡೆದ ಮೈಸೂರು ವಿಭಾಗೀಯ ಮಟ್ಟದ ಭಕ್ತಿಗೀತೆ ಸ್ಪರ್ಧೆಯಲ್ಲಿ ಹಿರಿಯಡ್ಕದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಣ ಆರ್. ಆಚಾರ್ಯ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.