ಜಿಲ್ಲೆ

ಗಾಂಜಾ ಸೇವಿಸುತ್ತಿದ್ದ ವಿದ್ಯಾರ್ಥಿ

ವೀರೇಶ ಸೌದ್ರಿ

ಗೋಕರ್ಣ: ಇಲ್ಲಿನ ಕುಡ್ಲೆ ತೀರದ ಸಾರ್ವಜನಿಕ ಪಾರ್ಕಿಂಗ್ ಬಳಿ ಗಾಂಜಾ ಸೇವಿಸುತ್ತಿದ್ದ ಬೆಂಗಳೂರಿನ ಯಲಹಂಕ ನಿವಾಸಿ ಸಾಹಿಲ್‌ಅಮನ್ ಮೊಹಿಯುದ್ದೀನ್(19) ಎಂಬ ವಿದ್ಯಾರ್ಥಿಯ ವಿರುದ್ಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕಾರವಾರದ ಕಿಮ್ಸ್ ಆಸ್ಪತ್ರೆಯಲ್ಲಿ ನಡೆಸಿದ ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ದೃಢ ಪಟ್ಟಿದೆ.