ಜಿಲ್ಲೆ

ಆಂಜನೇಯಸ್ವಾಮಿಗೆ ಅಭಿಷೇಕ

ಮಾದೇಶ್ ತಿ.ನರಸೀಪುರ

ಗುಂಡ್ಲುಪೇಟೆ: ತಾಲೂಕಿನ ತೊಂಡವಾಡಿ ಗ್ರಾಮದಲ್ಲಿ ಶ್ರಾವಣ ಶನಿವಾರ ಅಂಗವಾಗಿ ಆಂಜನೇಯಸ್ವಾಮಿಗೆ ಅಭಿಷೇಕ ನೆರವೇರಿಸಿ ವಿಶೇಷ ಅಲಂಕಾರ ಮಾಡಿ ಪೂಜೆ ಮಾಡಲಾಯಿತು.