ಜಿಲ್ಲೆ

ಮಂಗಳೂರು ಸ್ಮಾರ್ಟ್ ಸಿಟಿ ಅಧಿಕಾರಿ ಮನೆಗೆ ಎಸಿಬಿ ದಾಳಿ

reportermng

ಮಂಗಳೂರು: ಇಲ್ಲಿನ ಸ್ಮಾರ್ಟ್ ಸಿಟಿ ಲಿಮಿಟೆಡ್ ನ ಇಇ ಕೆ.ಎಸ್.‌ಲಿಂಗೇ ಗೌಡ ನಿವಾಸಕ್ಕೆ ಬುಧವಾರ ಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆದಾಯಕ್ಕಿಂತ ಅಧಿಕ ಮೌಲ್ಯದ ಆಸ್ತಿ ಸಂಪಾದಿಸಿದ್ದಾರೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ಅವರ ಮನೆ ಹಾಗು ಕಚೇರಿಗೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆ ಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ.