ಜಿಲ್ಲೆ

ಕಾರುಗಳ ಮಧ್ಯೆ ಡಿಕ್ಕಿ

Avinash R

ಸುಳ್ಯ: ಎರಡು ಕಾರುಗಳ ಮಧ್ಯೆ ಅಪಘಾತ ಸಂಭವಿಸಿ ನಜ್ಜುಗುಜ್ಜಾದ ಘಟನೆ ಕನಕಮಜಲು ಗ್ರಾಮದ ಆನೆಗುಂಡಿಯಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದೆ.

ಆನೆಗುಂಡಿ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಎರಡೂ ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಕಾರುಗಳ ಮುಂಭಾಗ ನಜ್ಜುಗುಜ್ಜಾಗಿದೆ.