ಜಿಲ್ಲೆ

ಬ್ಯಾಡ್ಮಿಂಟನ್ ನಲ್ಲಿ ಮಹೇಶ ಕಾಲೇಜ್ ಸಾಧನೆ

Dharwada - Basavaraj Idli

ಹುಬ್ಬಳ್ಳಿ: ಇತ್ತೀಚೆಗೆ ಏರ್ಪಡಿಸಿದ್ದ ಪಿಯು ಕಾಲೇಜುಗಳ ಶಹರ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಎನ್ಎಲ್ಇ ಸೊಸೆಟಿಯ ಡಾ. ಆರ್.ಬಿ. ಪಾಟೀಲ ಮಹೇಶ ಪದವಿಪೂರ್ವ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

ಅನುಷ ವಾರದ, ಪ್ರೀತಮ್ ಗೋಳೆ, ಪ್ರಫುಲ್ ಇಂಡಿ, ರೋಹನ್ ಬೆಂತೂರ, ಶ್ರೇಯಸ್ ಪಾಟೀಲ ಇವರು ತೃತಿಯ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.