Bangalore: ದುಬೈನಿಂದ 12 ಕೋಟಿ ರೂ. ಮೌಲ್ಯದ 14 ಕೆ.ಜಿ ಚಿನ್ನ ಕಳ್ಳ ಸಾಗಣೆ ಆರೋಪದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ(ಡಿಆರ್‌ಐ) ಅಧಿಕಾರಿಗಳಿಂದ ಬಂಧನದಲ್ಲಿರುವ ನಟಿ ರನ್ಯಾರಾವ್ ಸೇರಿ ಮೂವರು ಆರೋಪಿಗಳಿಗೆ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. (ಏಜೆನ್ಸೀಸ್)