ಜಿಲ್ಲೆ

ತಾಲೂಕು ಮಟ್ಟಕ್ಕೆ ಆದ್ಯಾ ಆಯ್ಕೆ

ವೀರೇಶ ಸೌದ್ರಿ

ಲಕ್ಷ್ಮೇಶ್ವರ: ದೊಡ್ಡೂರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಇತ್ತೀಚೆಗೆ ನಡೆಯಿತು. ಕಾರಂಜಿಯ ಛದ್ಮವೇಷ ಸ್ಪರ್ಧೆಯಲ್ಲಿ ಎಂಜಿಎಂ ಶಾಲೆಯ ವಿದ್ಯಾರ್ಥಿ ಆದ್ಯಾ ಪ್ರಭು ಬೋಮಲೆ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.