ಆಷಾಢ ಮಾಸದ ಕೊನೆಯ ಮಂಗಳವಾರದಂದು ಹುಬ್ಬಳ್ಳಿ ದಾಜಿಬಾನಪೇಟೆಯ ಶ್ರೀ ತುಳಜಾ ಭವಾನಿ ದೇವಸ್ಥಾನದಲ್ಲಿ ಎಸ್ಎಸ್ಕೆ ಸಮಾಜದ ವತಿಯಿಂದ ಶ್ರೀದೇವಿಗೆ ಹೊಸ ನೋಟುಗಳಿಂದ ವಿಶೇಷ ಅಲಂಕಾರ ಮಾಡಲಾಗಿತ್ತು.