ಜಿಲ್ಲೆ

ಮದ್ಯದ ಚಟ ಬಿಡಲಾಗದೆ ನೇಣು ಬಿಗಿದುಕೊಂಡು ಸಾವಿಗೆ ಶರಣು

Haveri - Kariyappa Aralikatti

ರಾಣೆಬೆನ್ನೂರ: ಮದ್ಯದ ಚಟ ಬಿಡಲಾಗದೆ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಯ ಕುರುಬಗೇರಿಯಲ್ಲಿ ಭಾನುವಾರ ಸಂಭವಿಸಿದೆ.
ನಾಗರಾಜ ಚಂದ್ರಪ್ಪ ಕಸವಾಳ (34) ಮೃತ ವ್ಯಕ್ತಿ.
ಈತ ವಿಪರೀತ ಮದ್ಯ ಸೇವನೆ ಮಾಡುತ್ತಿದ್ದ. ಮದ್ಯದ ಚಟ ಬಿಡಲಾಗದೆ ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.